alex Certify ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಕೊರತೆ, ಸರ್ಕಾರದಿಂದ ಪರ್ಯಾಯ ವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಕೊರತೆ, ಸರ್ಕಾರದಿಂದ ಪರ್ಯಾಯ ವ್ಯವಸ್ಥೆ

ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಿದೆ.

ಕೆಲವೆಡೆ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಪೂರೈಕೆಗೆ ಸಮಸ್ಯೆಯಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರ ಪರ್ಯಾಯ ಕ್ರಮ ಕೈಗೊಂಡಿದೆ. ಕೊರೊನಾ ಸೋಂಕಿತರು ಮತ್ತು ಇತರೆ ರೋಗಿಗಳಿಗೆ ಅಗತ್ಯವಾಗಿರುವ ಮೆಡಿಕಲ್ ಆಕ್ಸಿಜನ್ ಸರಬರಾಜು ಆಗುತ್ತಿಲ್ಲ. ಆಕ್ಸಿಜನ್ ಪೂರೈಕೆಗೆ ಬಳಕೆಮಾಡುವ ಸಿಲಿಂಡರ್ ಕೊರತೆ ಕಂಡುಬಂದಿದೆ. ಹೀಗಾಗಿ ಕೈಗಾರಿಕೆಗಳಲ್ಲಿ ಬಳಸುವ ಸಿಲಿಂಡರ್ ಬಳಕೆ ಮಾಡಲು ಸೂಚಿಸಲಾಗಿದೆ.

ಕೈಗಾರಿಕೆ ಬಳಕೆಯ ಆಕ್ಸಿಜನ್ ಸಿಲೆಂಡರ್ ಹೆಚ್ಚಿದ್ದು ಅವುಗಳನ್ನು ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಬಳಸುವಂತೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...