ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 2050 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 36,993 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇವತ್ತು 812 ಮಂದಿ ಬಿಡುಗಡೆಯಾಗಿದ್ದು ಇದುವರೆಗೆ 8288 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 27,969 ಸಕ್ರಿಯ ಪ್ರಕರಣಗಳಿವೆ. ಇವತ್ತು ಬೆಂಗಳೂರಿನಲ್ಲಿ 15 ಮಂದಿ ಮೃತಪಟ್ಟಿದ್ದು ಇದುವರೆಗೆ 735 ಜನಕನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.