alex Certify ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಕೊರೋನಾ, ಮತ್ತೆ 11 ಮಂದಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಕೊರೋನಾ, ಮತ್ತೆ 11 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಮಧ್ಯಾಹ್ನದವರೆಗೆ ಮತ್ತೆ 18 ಮಂದಿಗೆ ಕೋರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರಿನಲ್ಲಿ 11 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 463  ಕ್ಕೆ ಏರಿಕೆಯಾಗಿದೆ. ಬೆಳಗಾವಿ, ಬಾಗಲಕೋಟೆಯಲ್ಲಿ ತಲಾ ಇಬ್ಬರು, ತುಮಕೂರು, ಚಿಕ್ಕಬಳ್ಳಾಪುರ, ವಿಜಯಪುರದಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ಗೊತ್ತಾಗಿದೆ.

ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 18 ಕ್ಕೆ ಏರಿಕೆಯಾಗಿದ್ದು, 150 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...