alex Certify ಬಿಗ್ ನ್ಯೂಸ್: ಬೆಂಗಳೂರಿನಲ್ಲಿಂದು 1497 ಜನರಿಗೆ ಕೊರೊನಾ ಪಾಸಿಟಿವ್, 27 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಬೆಂಗಳೂರಿನಲ್ಲಿಂದು 1497 ಜನರಿಗೆ ಕೊರೊನಾ ಪಾಸಿಟಿವ್, 27 ಮಂದಿ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತು 1497 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60,998 ಕ್ಕೆ ಏರಿಕೆಯಾಗಿದೆ.

ಇವತ್ತು 2693 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ ಬೆಂಗಳೂರಿನಲ್ಲಿ 23,603 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 36,290 ಸಕ್ರಿಯ ಪ್ರಕರಣಗಳಿದ್ದು, ಇಂದು 27 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ ಮೃತಪಟ್ಟವರ ಸಂಖ್ಯೆ 1,104ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...