
ಬೆಂಗಳೂರು: ಸಚಿವ ಸಿ.ಟಿ. ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸಿ.ಟಿ. ರವಿ ಅವರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಸಿ.ಟಿ. ರವಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.