alex Certify ರಾಜ್ಯದಲ್ಲಿಂದು ಕೊರೋನಾ ದ್ವಿಶತಕ, 204 ಮಂದಿಗೆ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ದ್ವಿಶತಕ, 204 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 204 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 6245 ಕ್ಕೆ ಏರಿಕೆಯಾಗಿದೆ.

ಇಂದು ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಇದುವರೆಗೆ 72 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಒಟ್ಟು 2976 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...