alex Certify ಬೆಂಗಳೂರಲ್ಲಿ ಮತ್ತೆ ಕೊರೋನಾ ಶತಕ: ಇಲ್ಲಿದೆ ಜಿಲ್ಲೆಗಳ ಸೋಂಕಿತರ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಮತ್ತೆ ಕೊರೋನಾ ಶತಕ: ಇಲ್ಲಿದೆ ಜಿಲ್ಲೆಗಳ ಸೋಂಕಿತರ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 442 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ.

ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 113 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಕಲಬುರ್ಗಿ 35, ರಾಮನಗರ 33, ದಕ್ಷಿಣಕನ್ನಡ 29, ಬಳ್ಳಾರಿ, ಧಾರವಾಡ ತಲಾ 26, ಮೈಸೂರು 22, ಬಾಗಲಕೋಟೆ, ಕೊಡಗು ತಲಾ 18 ಮಂದಿಗೆ ಸೋಂಕು ತಗುಲಿದೆ.

ಉಡುಪಿ 14, ಹಾಸನ, ಬೆಂಗಳೂರು ಗ್ರಾಮಾಂತರ ತಲಾ 12, ಉತ್ತರಕನ್ನಡ 11, ವಿಜಯಪುರ, ಗದಗ, ಹಾವೇರಿ ತಲಾ 10 ಮಂಡ್ಯ 9, ಬೀದರ್ 8, ದಾವಣಗೆರೆ 7, ಬೆಳಗಾವಿ, ಶಿವಮೊಗ್ಗ, ಕೋಲಾರ ತಲಾ 4, ಯಾದಗಿರಿ, ಚಿಕ್ಕಬಳ್ಳಾಪುರ ತಲಾ 2, ತುಮಕೂರು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಬ್ಬರು ಸೇರಿದಂತೆ ಒಟ್ಟು 442 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇಂದು 519 ಮಂದಿ ಬಿಡುಗಡೆಯಾಗಿದ್ದು 3716 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...