alex Certify BIG SHOCKING: ರಾಜ್ಯವನ್ನೇ ಬೆಚ್ಚಿಬೀಳಿಸಿದೆ ಇವತ್ತಿನ ಸೋಂಕಿತರ ಸಂಖ್ಯೆ – ದಾಖಲೆಯ 8818 ಜನರಿಗೆ ಕೊರೊನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯವನ್ನೇ ಬೆಚ್ಚಿಬೀಳಿಸಿದೆ ಇವತ್ತಿನ ಸೋಂಕಿತರ ಸಂಖ್ಯೆ – ದಾಖಲೆಯ 8818 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 8818 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 2,19,926 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 114 ಮಂದಿ ಮೃತಪಟ್ಟಿದ್ದು, ಇದುವರೆಗೆ 3831 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು 3495 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 87,680 ಕ್ಕೆ ಏರಿಕೆಯಾಗಿದ್ದು, ಇವತ್ತು 35 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 1395 ಜನ ಸೋಂಕಿತರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...