alex Certify BIG NEWS: ರಾಜ್ಯದಲ್ಲಿಂದು 6297 ಜನರಿಗೆ ಕೊರೊನಾ ಪಾಸಿಟಿವ್, 66 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 6297 ಜನರಿಗೆ ಕೊರೊನಾ ಪಾಸಿಟಿವ್, 66 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು 6297 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 7,76,901 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 66 ಮಂದಿ ಮೃತಪಟ್ಟಿದ್ದು ಇದುವರೆಗೆ 10,608 ಮಂದಿ ಸಾವನ್ನಪ್ಪಿದ್ದಾರೆ. ಇವತ್ತು 8500 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 6,62,329 ಜನ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 1,03,945 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 2821 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,12,842 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 36 ಜನ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 3578 ಜನ ಸಾವನ್ನಪ್ಪಿದ್ದಾರೆ. 2,44,740 ಮಂದಿ ಇದುವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದು, 64,523 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...