alex Certify ಶಾಕಿಂಗ್ ನ್ಯೂಸ್: ಬಳ್ಳಾರಿಯಲ್ಲಿ ಕೊರೋನಾಗೆ ಒಂದೇ ದಿನ ನಾಲ್ವರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಬಳ್ಳಾರಿಯಲ್ಲಿ ಕೊರೋನಾಗೆ ಒಂದೇ ದಿನ ನಾಲ್ವರು ಬಲಿ

ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ತಗುಲಿದ್ದ ನಾಲ್ವರು ಒಂದೇ ದಿನ ಸಾವನ್ನಪ್ಪಿದ್ದಾರೆ.

ನಾಲ್ವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರಿಗೆ ಬೇರೆ ಆರೋಗ್ಯ ಸಮಸ್ಯೆ ಕೂಡ ಇತ್ತು ಎನ್ನಲಾಗಿದೆ.

ಆಂಧ್ರಪ್ರದೇಶದ ಆದೋನಿಯ 60 ವರ್ಷದ ವೃದ್ಧ, ಬಳ್ಳಾರಿ ತಾಲೂಕಿನ ರೂಪನಗುಡಿಯ 65 ವರ್ಷದ ವೃದ್ಧ, ಬಳ್ಳಾರಿ ನಗರ ಕೋಟೆ ಪ್ರದೇಶದ 65 ವರ್ಷದ ವೃದ್ಧೆ, ಬಳ್ಳಾರಿ ರಾಜೇಶ್ವರಿನಗರ 58 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಇದರೊಂದಿಗೆ ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...