alex Certify ಶಾಕಿಂಗ್ ನ್ಯೂಸ್: ಮಾರಕ ಕರೋನಾಗೆ ರಾಜ್ಯದಲ್ಲಿ ಮತ್ತೊಂದು ಬಲಿ, ಮೃತರ ಸಂಖ್ಯೆ 34 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಮಾರಕ ಕರೋನಾಗೆ ರಾಜ್ಯದಲ್ಲಿ ಮತ್ತೊಂದು ಬಲಿ, ಮೃತರ ಸಂಖ್ಯೆ 34 ಕ್ಕೆ ಏರಿಕೆ

ಬೆಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆಂಧ್ರ ಪ್ರದೇಶ ಮೂಲದ 796 ನೇ ಸೋಂಕಿತ ಮೃತಪಟ್ಟಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದು ಇದುವರೆಗೆ ಬೆಂಗಳೂರಿನಲ್ಲಿ 7 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ರಾಜ್ಯದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ 34 ಕೊರೋನಾ ಪಾಸಿಟಿವ್ ಪ್ರಕರಣ ಕಂಡು ಬಂದಿದ್ದು, ಕಲಬುರಗಿಯಲ್ಲಿ 60 ವರ್ಷದ ಪುರುಷ, ದಕ್ಷಿಣ ಕನ್ನಡದಲ್ಲಿ 58 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...