alex Certify BIG BREAKING: ರಾಜ್ಯದಲ್ಲಿ ಇವತ್ತೂ 9 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ – ಒಂದೇ ದಿನ 9746 ಮಂದಿಗೆ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿ ಇವತ್ತೂ 9 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ – ಒಂದೇ ದಿನ 9746 ಮಂದಿಗೆ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಇವತ್ತು 9746 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,89,232 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 128 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 6298 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 2,83,298 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 99,617 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಲ್ಲಿ 3093 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...