alex Certify BIG SHOCKING: ರಾಜ್ಯದಲ್ಲಿ ಇವತ್ತು 8324 ಜನರಿಗೆ ಸೋಂಕು, 115 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿ ಇವತ್ತು 8324 ಜನರಿಗೆ ಸೋಂಕು, 115 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು 8324 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ಸಂಖ್ಯೆ 3,27,076 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 115 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 5483 ಜನ ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಪೈಕಿ 2,35,128 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 86,446 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇವತ್ತು 2993 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇವತ್ತು 25 ಮಂದಿ ಮೃತಪಟ್ಟಿದ್ದು ಇದುವರೆಗೆ 1911 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...