alex Certify BIG NEWS: ರಾಜ್ಯದಲ್ಲಿಂದು ಕೊರೊನಾ ಸ್ಪೋಟ – ಬೆಂಗಳೂರಿಗೆ ಇವತ್ತೂ ʼಬಿಗ್ ಶಾಕ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಕೊರೊನಾ ಸ್ಪೋಟ – ಬೆಂಗಳೂರಿಗೆ ಇವತ್ತೂ ʼಬಿಗ್ ಶಾಕ್ʼ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 10,913 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 6,90,269 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 114 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 9789 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ 5,61,619 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,18,851 ಜನ ಸೋಂಕಿತರು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇವತ್ತೂ ಕೂಡ 5 ಸಾವಿರಕ್ಕೂ ಅಧಿಕ ಹೊಸ ಕೇಸ್ ಪತ್ತೆಯಾಗಿವೆ. ಬೆಂಗಳೂರಲ್ಲಿ 5009 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,72,371 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ ಬೆಂಗಳೂರಿನಲ್ಲಿ 57 ಮಂದಿ ಮೃತಪಟ್ಟಿದ್ದು, ಇದುವರೆಗೆ 3290 ಮಂದಿ ಸಾವನ್ನಪ್ಪಿದ್ದಾರೆ. 2,06,976 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 62,104 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...