alex Certify BIG SHOCKING: ಮತ್ತೆ ಕೊರೊನಾ ಸ್ಪೋಟ, 9540 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಮತ್ತೆ ಕೊರೊನಾ ಸ್ಪೋಟ, 9540 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿಂದು ದಾಖಲೆಯ 9540 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,21,730 ಕ್ಕೆ ಏರಿಕೆಯಾಗಿದೆ.

ಇಂದು 6860 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,15,433 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಇಂದು 128 ಮಂದಿ ಮೃತಪಟ್ಟಿದ್ದು ಇದುವರೆಗೆ 6808 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 99,470 ಸಕ್ರಿಯ ಪ್ರಕರಣಗಳಿದ್ದು 776 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...