alex Certify BIG BREAKING: ಇವತ್ತು 7571 ಜನರಿಗೆ ಕೊರೊನಾ ಪಾಸಿಟಿವ್, 93 ಜನ ಸಾವು – 698 ಮಂದಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇವತ್ತು 7571 ಜನರಿಗೆ ಕೊರೊನಾ ಪಾಸಿಟಿವ್, 93 ಜನ ಸಾವು – 698 ಮಂದಿ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇವತ್ತು 7571 ಹೊಸ ಪ್ರಕರಣ ದಾಖಲಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,64,546 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 6561 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 1,76,942 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 93 ಮಂದಿ ಮೃತಪಟ್ಟಿದ್ದು ಇದುವರೆಗೆ 4522 ಜನ ಸಾವನ್ನಪ್ಪಿದ್ದಾರೆ. 83,066 ಸಕ್ರಿಯ ಪ್ರಕರಣಗಳಿದ್ದು 698 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...