alex Certify BIG BREAKING: ರಾಜ್ಯದಲ್ಲಿಂದು 7385 ಜನರಿಗೆ ಕೊರೊನಾ ಪಾಸಿಟಿವ್, 102 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 7385 ಜನರಿಗೆ ಕೊರೊನಾ ಪಾಸಿಟಿವ್, 102 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 7385 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,56,975 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 102 ಮಂದಿ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 4429 ಜನ ಸಾವನ್ನಪ್ಪಿದ್ದಾರೆ. ಇವತ್ತು 6231 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 1,70,381 ಜನ ಡಿಸ್ಚಾರ್ಜ್ ಆಗಿದ್ದಾರೆ. 82,149 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 2912 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 99,822 ಕ್ಕೆ ಏರಿಕೆಯಾಗಿದೆ. ಇಂದು 25 ಮಂದಿ ಮೃತಪಟ್ಟಿದ್ದು ಇದುವರೆಗೆ 1613 ಜನ ಸಾವನ್ನಪ್ಪಿದ್ದಾರೆ. 1981 ಜನ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 64,022 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...