alex Certify ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಭಾರೀ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಭಾರೀ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 6495 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 7238 ಜನ ಸೋಂಕಿತರು ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,423 ಕ್ಕೆ ಏರಿಕೆಯಾಗಿದೆ. ಇದುವರೆಗೆ 2,49,467 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 113 ಮಂದಿ ಮೃತಪಟ್ಟಿದ್ದು ಇದುವರೆಗೆ 5702 ಜನ ಸಾವನ್ನಪ್ಪಿದ್ದಾರೆ. 87,235 ಸಕ್ರಿಯ ಪ್ರಕರಣಗಳಿದ್ದು 747 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 1862 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು 2422 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 37,116 ಸಕ್ರಿಯ ಪ್ರಕರಣಗಳಿದ್ದು, ಇಂದು 27 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...