alex Certify BIG SHOCKING: ಒಂದೇ ದಿನ ಬರೋಬ್ಬರಿ 9280 ಮಂದಿಗೆ ಕೊರೊನಾ – 1 ಲಕ್ಷದ ಸನಿಹ ಸಕ್ರಿಯ ಪ್ರಕರಣ – 785 ಮಂದಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಒಂದೇ ದಿನ ಬರೋಬ್ಬರಿ 9280 ಮಂದಿಗೆ ಕೊರೊನಾ – 1 ಲಕ್ಷದ ಸನಿಹ ಸಕ್ರಿಯ ಪ್ರಕರಣ – 785 ಮಂದಿ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 9280 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,79,486 ಕ್ಕೆ ಏರಿಕೆಯಾಗಿದೆ.

6161 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 2,74,196 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 116 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 6170 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಬರೋಬ್ಬರಿ 99,101 ಸಕ್ರಿಯ ಪ್ರಕರಣಗಳಿದ್ದು 785 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...