alex Certify BIG BREAKING: ರಾಜ್ಯದಲ್ಲಿಂದು 8865 ಜನರಿಗೆ ಕೊರೊನಾ ಸೋಂಕು, 6 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 8865 ಜನರಿಗೆ ಕೊರೊನಾ ಸೋಂಕು, 6 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು 8865 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,70,206 ಕ್ಕೆ ಏರಿಕೆಯಾಗಿದೆ.

ಇವತ್ತು 7122 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 2,68,035 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಇವತ್ತು 104 ಜನ ಸೋಂಕಿತರು ಮೃತಪಟ್ಟಿದ್ದಾರೆ. 96,098 ಸಕ್ರಿಯ ಪ್ರಕರಣಗಳಿದ್ದು 735 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...