alex Certify ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ದಾಳಿ: ಯಾವ ಜಿಲ್ಲೆಯಲ್ಲಿ ಎಷ್ಟು ಪಾಸಿಟಿವ್…? ಸಾವು…? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ದಾಳಿ: ಯಾವ ಜಿಲ್ಲೆಯಲ್ಲಿ ಎಷ್ಟು ಪಾಸಿಟಿವ್…? ಸಾವು…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 5985 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಬೆಂಗಳೂರು 1948, ಮೈಸೂರು 455, ಬಳ್ಳಾರಿ 380 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಉಡುಪಿ 282, ಬೆಳಗಾವಿ 235, ರಾಯಚೂರು 202, ಧಾರವಾಡ 196, ಕಲಬುರ್ಗಿ 194, ಹಾಸನ 168, ದಾವಣಗೆರೆ 158, ಬಾಗಲಕೋಟೆ 149, ಶಿವಮೊಗ್ಗ 149, ದಕ್ಷಿಣ ಕನ್ನಡ 132, ವಿಜಯಪುರ 129, ಗದಗ 114, ಚಿಕ್ಕಮಗಳೂರು 113, ಕೊಪ್ಪಳ 106 ಜನರಿಗೆ ಸೋಂಕು ತಗುಲಿದೆ.

ಚಿತ್ರದುರ್ಗ 98, ಬೆಂಗಳೂರು ಗ್ರಾಮಾಂತರ 95, ಯಾದಗಿರಿ 91, ಕೋಲಾರ 87, ಹಾವೇರಿ 80, ತುಮಕೂರು 78, ಬೀದರ್ 70, ಮಂಡ್ಯ 63, ಉತ್ತರ ಕನ್ನಡ 59, ಚಿಕ್ಕಬಳ್ಳಾಪುರ 47, ಚಾಮರಾಜನಗರ 47, ರಾಮನಗರ 38, ಕೊಡಗು ಜಿಲ್ಲೆಯಲ್ಲಿ 22 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಇವತ್ತು ಬೆಂಗಳೂರಿನಲ್ಲಿ 22, ಮೈಸೂರು 12, ಬಳ್ಳಾರಿ 9, ಧಾರವಾಡ ಜಿಲ್ಲೆಯಲ್ಲಿ 6, ಹಾಸನ 7, ದಾವಣಗೆರೆ 9, ಕೋಲಾರ ಜಿಲ್ಲೆಯಲ್ಲಿ 8 ಮಂದಿ ಸೇರಿದಂತೆ ರಾಜ್ಯದಲ್ಲಿ ಒಟ್ಟು 107 ಮಂದಿ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...