alex Certify BIG SHOCKING: ರಾಜ್ಯದಲ್ಲಿಂದು 5532 ಜನರಿಗೆ ಕೊರೋನಾ ದೃಢ, 84 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿಂದು 5532 ಜನರಿಗೆ ಕೊರೋನಾ ದೃಢ, 84 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 5532 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 1,34,819 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು 84 ಜನ ಮೃತಪಟ್ಟಿದ್ದು, ಇದುವರೆಗೆ 2496 ಜನ ಸಾವನ್ನಪ್ಪಿದ್ದಾರೆ. ಇವತ್ತು ಒಂದೇ ದಿನ 4077 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 57,725 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 74,590 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 2105 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 59,501 ಕ್ಕೆ ಏರಿಕೆಯಾಗಿದೆ. 2331 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 21 ಮಂದಿ ಮೃತಪಟ್ಟಿದ್ದಾರೆ. 37,513 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...