alex Certify ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಇಂದು ಕೊರೋನಾ ತ್ರಿಶತಕ, ಒಂದೇ ದಿನ 10 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಇಂದು ಕೊರೋನಾ ತ್ರಿಶತಕ, ಒಂದೇ ದಿನ 10 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 337 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8281 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 230 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 5210 ಮಂದಿ ಬಿಡುಗಡೆಯಾಗಿದ್ದಾರೆ. ಇವತ್ತು ಪತ್ತೆಯಾದ 337 ಪ್ರಕರಣಗಳಲ್ಲಿ 93 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು 11 ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ. 2943 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಐಸಿಯುನಲ್ಲಿ 78 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...