alex Certify BIG SHOCKING: ಇವತ್ತೂ ದಾಖಲೆಗಳೆಲ್ಲಾ ಉಡೀಸ್ – ಒಂದೇ ದಿನ 4169 ಜನರಿಗೆ ಸೋಂಕು, 104 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಇವತ್ತೂ ದಾಖಲೆಗಳೆಲ್ಲಾ ಉಡೀಸ್ – ಒಂದೇ ದಿನ 4169 ಜನರಿಗೆ ಸೋಂಕು, 104 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 4169 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 51,422 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 104 ಮಂದಿ ಸಾವನ್ನಪ್ಪಿದ್ದು ಇದುವರೆಗೆ ಮೃತಪಟ್ಟವರ ಸಂಖ್ಯೆ 1 ಸಾವಿರ ಗಡಿ ದಾಟಿದೆ.

ಬೆಂಗಳೂರಿನಲ್ಲಿ ಇಂದು ಕೂಡ ಕೊರೋನಾ ಸ್ಪೋಟವಾಗಿದ್ದು 2344 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 25 ಸಾವಿರ ಗಡಿದಾಟಿದೆ. ಇವತ್ತು ಒಂದೇ ದಿನ 70 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...