alex Certify BIG BREAKING: ಕೊರೊನಾ ಆತಂಕದ ನಡುವೆಯೇ ಗುಡ್ ನ್ಯೂಸ್‌ – ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಆತಂಕದ ನಡುವೆಯೇ ಗುಡ್ ನ್ಯೂಸ್‌ – ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 6670 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 1,64,924 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 3951 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 84,232 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 101 ಮಂದಿ ಮೃತಪಟ್ಟಿದ್ದು, ಇದುವರೆಗೆ 2998 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 77,686 ಸಕ್ರಿಯ ಪ್ರಕರಣಗಳಿದ್ದು, 678 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಟ್ಟು 1,64,924 ಸೋಂಕಿತರಲ್ಲಿ 84,232 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 77,686 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...