alex Certify BIG NEWS: ರಾಜ್ಯದಲ್ಲಿಂದು 5938 ಜನರಿಗೆ ಕೊರೋನಾ ಪಾಸಿಟಿವ್, 68 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 5938 ಜನರಿಗೆ ಕೊರೋನಾ ಪಾಸಿಟಿವ್, 68 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು 5938 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,77,814 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 68 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 4683 ಜನರು ಸಾವನ್ನಪ್ಪಿದ್ದಾರೆ. 1,89,564 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, 83,551 ಜನ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...