alex Certify 11 ಜಿಲ್ಲೆಗಳಿಗೆ ಕೊರೊನಾ ಬಿಗ್ ಶಾಕ್: ರಾಜ್ಯದಲ್ಲಿ 36,631 ಸಕ್ರಿಯ ಪ್ರಕರಣ – 580 ಗಂಭೀರ – ಯಾವ ಜಿಲ್ಲೆಯಲ್ಲಿ ಎಷ್ಟು ಪಾಸಿಟಿವ್….? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

11 ಜಿಲ್ಲೆಗಳಿಗೆ ಕೊರೊನಾ ಬಿಗ್ ಶಾಕ್: ರಾಜ್ಯದಲ್ಲಿ 36,631 ಸಕ್ರಿಯ ಪ್ರಕರಣ – 580 ಗಂಭೀರ – ಯಾವ ಜಿಲ್ಲೆಯಲ್ಲಿ ಎಷ್ಟು ಪಾಸಿಟಿವ್….? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 4537 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 59,652 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 1018 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 21,775 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 36,631 ಸಕ್ರಿಯ ಪ್ರಕರಣಗಳಿದ್ದು, 580 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 93 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 1240 ಜನ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 2125, ದಕ್ಷಿಣ ಕನ್ನಡ 509, ಧಾರವಾಡ 186, ವಿಜಯಪುರ 176, ಬಳ್ಳಾರಿ 155, ಬೆಳಗಾವಿ 137, ಉತ್ತರ ಕನ್ನಡ 116, ಶಿವಮೊಗ್ಗ 114, ಉಡುಪಿ 109, ಚಿಕ್ಕಬಳ್ಳಾಪುರ 107, ಮೈಸೂರು 101 ಜನರಿಗೆ ಸೋಂಕು ತಗುಲಿದೆ.

ಬೆಂಗಳೂರು ಗ್ರಾಮಾಂತರ 94, ಕಲಬುರಗಿ, ಗದಗ ತಲಾ 82, ಬೀದರ್ 72, ದಾವಣಗೆರೆ 56, ಹಾಸನ 51, ಮಂಡ್ಯ 42, ಕೋಲಾರ 35, ಚಾಮರಾಜನಗರ 34, ತುಮಕೂರು, ಚಿಕ್ಕಮಗಳೂರು ತಲಾ 24, ಚಿತ್ರದುರ್ಗ 22, ರಾಯಚೂರು 16, ಹಾವೇರಿ 15, ಬಾಗಲಕೋಟೆ, ಕೊಪ್ಪಳ, ರಾಮನಗರ ತಲಾ 13, ಕೊಡಗು 10, ಯಾದಗಿರಿ ಜಿಲ್ಲೆಯಲ್ಲಿ 4 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...