alex Certify BIG SHOCKING: ರಾಜ್ಯದಲ್ಲಿ ಇಂದೂ ಕೊರೋನಾ ಸ್ಪೋಟ, ಬೆಚ್ಚಿಬಿದ್ದ ದಕ್ಷಿಣ ಕನ್ನಡ -11 ಜಿಲ್ಲೆಗಳಲ್ಲಿ 100 ಕ್ಕೂ ಅಧಿಕ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿ ಇಂದೂ ಕೊರೋನಾ ಸ್ಪೋಟ, ಬೆಚ್ಚಿಬಿದ್ದ ದಕ್ಷಿಣ ಕನ್ನಡ -11 ಜಿಲ್ಲೆಗಳಲ್ಲಿ 100 ಕ್ಕೂ ಅಧಿಕ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 4,537 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 59,652 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 93 ಜನ ಮೃತಪಟ್ಟಿದ್ದು, ಇದುವರೆಗೆ 1,240 ಜನರು ಸಾವನ್ನಪ್ಪಿದ್ದಾರೆ. ಇವತ್ತು 34,819 ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ.

ಬೆಂಗಳೂರಿನಲ್ಲಿ 2125 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 29,521 ಕ್ಕೆ ಏರಿಕೆಯಾಗಿದೆ. ಇಂದು 49 ಮಂದಿ ಮೃತಪಟ್ಟಿದ್ದು ಇದುವರೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ 631 ಜನ ಸಾವನ್ನಪ್ಪಿದ್ದಾರೆ.

ರಾಜ್ಯದ 11 ಜಿಲ್ಲೆಗಳಲ್ಲಿ ಇಂದು 100 ಕ್ಕಿಂತ ಹೆಚ್ಚು ಕೇಸುಗಳು ದಾಖಲಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 509, ಶಿವಮೊಗ್ಗ 114, ಉಡುಪಿ 109, ಚಿಕ್ಕಬಳ್ಳಾಪುರ 107 ಹೊಸ ಪ್ರಕರಣ ದಾಖಲಾಗಿವೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...