alex Certify BIG NEWS: ರಾಜ್ಯದಲ್ಲಿಂದು ಕೊರೋನಾ ಸುನಾಮಿ, 24,572 ಆಕ್ಟೀವ್ ಕೇಸ್, 73 ಜನ ಸೋಂಕಿತರು ಸಾವು – 545 ಮಂದಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಕೊರೋನಾ ಸುನಾಮಿ, 24,572 ಆಕ್ಟೀವ್ ಕೇಸ್, 73 ಜನ ಸೋಂಕಿತರು ಸಾವು – 545 ಮಂದಿ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇಂದು 2738 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 41,581 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 839 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 16,248 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

24,572 ಸಕ್ರಿಯ ಪ್ರಕರಣಗಳು ಇದ್ದು 545 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇಂದು 73 ಜನರು ಮೃತಪಟ್ಟಿದ್ದು, ಇದುವರೆಗೆ 757 ಜನ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...