alex Certify ಬೆಂಗಳೂರಿಗೆ ಇವತ್ತೂ ಕೊರೊನಾ ಬಿಗ್ ಶಾಕ್: 1148 ಜನರಿಗೆ ಸೋಂಕು, ಹೆಚ್ಚಾಯ್ತು ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಇವತ್ತೂ ಕೊರೊನಾ ಬಿಗ್ ಶಾಕ್: 1148 ಜನರಿಗೆ ಸೋಂಕು, ಹೆಚ್ಚಾಯ್ತು ಆತಂಕ

 ಬೆಂಗಳೂರು: ಬೆಂಗಳೂರು ನಗರದಲ್ಲಿ ಇವತ್ತು ಒಂದೇ ದಿನ 1148 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 12,509 ಕ್ಕೆ ಏರಿಕೆಯಾಗಿದೆ.

ರಾಜಧಾನಿಯಲ್ಲಿ ಇಂದು 418 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 2228 ಜನ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,103 ಕ್ಕೆ ಏರಿಕೆಯಾಗಿದೆ. ಇದುವರೆಗೆ 177 ಜನ ಸಾವನ್ನಪ್ಪಿದ್ದಾರೆ. ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದು ಆತಂಕ ಹೆಚ್ಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...