alex Certify BIG NEWS: ಕೊರೋನಾ ಬ್ಲಾಸ್ಟ್ ಗೆ ಬೆಚ್ಚಿಬಿದ್ದ ಕರ್ನಾಟಕ: 14 ಸಾವಿರ ಗಡಿ ದಾಟಿದ ಒಟ್ಟು ಸೋಂಕಿತರು, 268 ಮಂದಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ಬ್ಲಾಸ್ಟ್ ಗೆ ಬೆಚ್ಚಿಬಿದ್ದ ಕರ್ನಾಟಕ: 14 ಸಾವಿರ ಗಡಿ ದಾಟಿದ ಒಟ್ಟು ಸೋಂಕಿತರು, 268 ಮಂದಿ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 19 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು ಇದರೊಂದಿಗೆ ಮೃತಪಟ್ಟವರ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ.

1105 ಜನರಿಗೆ ಇವತ್ತು ಒಂದೇ ದಿನ ಸೋಂಕು ತಗಲಿದ್ದು ಒಟ್ಟು ಸೋಂಕಿತರ ಸಂಖ್ಯೆ 14,295 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ ಇಷ್ಟೊಂದು ಹೊಸ ಪ್ರಕರಣಗಳು ವರದಿಯಾಗಿದ್ದು ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ.

ಇದುವರೆಗೆ 7683 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬರೋಬ್ಬರಿ 268 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 6382 ಜನ ಸೋಂಕಿತರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...