alex Certify SHOCKING: ಇವತ್ತು 1272 ಮಂದಿಗೆ ಸೋಂಕು ದೃಢ: 16 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ, 8194 ಸಕ್ರಿಯ ಕೇಸ್ – 292 ಜನ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಇವತ್ತು 1272 ಮಂದಿಗೆ ಸೋಂಕು ದೃಢ: 16 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ, 8194 ಸಕ್ರಿಯ ಕೇಸ್ – 292 ಜನ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1272 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 16,514 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 145 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 8063 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

8194 ಸಕ್ರಿಯ ಪ್ರಕರಣಗಳು ಇದ್ದು 292 ಮಂದಿ ಐಸಿಯುನಲ್ಲಿ ಇದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 7 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 253 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...