alex Certify BIG SHOCKING: ಇವತ್ತು 1502 ಮಂದಿಗೆ ಸೋಂಕು ದೃಢ – ಬೆಂಗಳೂರಲ್ಲೇ 889 ಜನರಿಗೆ ಕೊರೊನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಇವತ್ತು 1502 ಮಂದಿಗೆ ಸೋಂಕು ದೃಢ – ಬೆಂಗಳೂರಲ್ಲೇ 889 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1502 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,016 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 8334 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

9406 ಸಕ್ರಿಯ ಪ್ರಕರಣಗಳು ಇದ್ದು 161 ಐಸಿಯುನಲ್ಲಿ ಇದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 19ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 272 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...