alex Certify BIG SHOCKING: ಹಳೆ ದಾಖಲೆ ಹಿಂದಿಕ್ಕಿದ ಇಂದಿನ ಸಂಖ್ಯೆ – 1694 ಮಂದಿಗೆ ಸೋಂಕು, 21 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಹಳೆ ದಾಖಲೆ ಹಿಂದಿಕ್ಕಿದ ಇಂದಿನ ಸಂಖ್ಯೆ – 1694 ಮಂದಿಗೆ ಸೋಂಕು, 21 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1694 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 19,710 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 471 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 8805 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

10,608 ಸಕ್ರಿಯ ಪ್ರಕರಣಗಳು ಇದ್ದು 201 ಜನ ಐಸಿಯುನಲ್ಲಿ ಇದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 21 ಜನ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 293 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...