alex Certify ಉಸಿರು ಬಿಗಿಹಿಡಿಯಿರಿ…! ದಂಗಾಗುವಂತಿದೆ ಇವತ್ತಿನ ಕೊರೋನಾ ಸೋಂಕಿತರ ವಿವರ – ಸಾವಿನ ಸಂಖ್ಯೆ….!! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಸಿರು ಬಿಗಿಹಿಡಿಯಿರಿ…! ದಂಗಾಗುವಂತಿದೆ ಇವತ್ತಿನ ಕೊರೋನಾ ಸೋಂಕಿತರ ವಿವರ – ಸಾವಿನ ಸಂಖ್ಯೆ….!!

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1839 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 21,549 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 439 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 9244 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

11,966 ಸಕ್ರಿಯ ಪ್ರಕರಣಗಳು ಇದ್ದು 226 ಜನ ಐಸಿಯುನಲ್ಲಿ ಇದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 42 ಜನ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 335 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...