
ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1925 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 23,374 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 37 ಜನ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 373 ಕ್ಕೆ ಏರಿಕೆಯಾಗಿದೆ.