alex Certify BIG SHOCKING: ಇವತ್ತೂ ದಂಗಾಗುವಂತಿದೆ ಕೊರೋನಾ ಸೋಂಕಿತರು, ಸಾವಿನ ಸಂಖ್ಯೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಇವತ್ತೂ ದಂಗಾಗುವಂತಿದೆ ಕೊರೋನಾ ಸೋಂಕಿತರು, ಸಾವಿನ ಸಂಖ್ಯೆ…!

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1925 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 23,374 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 37 ಜನ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 373 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...