alex Certify ಕೊರೋನಾ ಶಾಕಿಂಗ್ ನ್ಯೂಸ್: 13,250 ಸಕ್ರಿಯ ಪ್ರಕರಣ, 243 ಜನ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಶಾಕಿಂಗ್ ನ್ಯೂಸ್: 13,250 ಸಕ್ರಿಯ ಪ್ರಕರಣ, 243 ಜನ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇಂದು 1925 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 23,474 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 38 ಮಂದಿ ಕೊರೋನಾ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 373 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 603 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 9847 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 13,250 ಸಕ್ರಿಯ ಪ್ರಕರಣಗಳಿದ್ದು 243 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...