
ಬೆಂಗಳೂರು: ರಾಜ್ಯದಲ್ಲಿ ಇಂದು 1843 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಇವತ್ತು ಒಂದೇ ದಿನ 30 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 981 ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನ ಸಾವನ್ನಪ್ಪಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.
