alex Certify BIG SHOCKING NEWS: ರಾಜ್ಯದಲ್ಲಿಂದು 1843 ಮಂದಿಗೆ ಸೋಂಕು ದೃಢ, 30 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING NEWS: ರಾಜ್ಯದಲ್ಲಿಂದು 1843 ಮಂದಿಗೆ ಸೋಂಕು ದೃಢ, 30 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1843 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಇವತ್ತು ಒಂದೇ ದಿನ 30 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 981 ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನ ಸಾವನ್ನಪ್ಪಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...