alex Certify BIG SHOCKING NEWS: ರಾಜ್ಯದಲ್ಲಿಂದು 442 ಮಂದಿಗೆ ಕೊರೋನಾ ದೃಢ, 6 ಮಂದಿ ಸಾವು – ICU ನಲ್ಲಿ 160 ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING NEWS: ರಾಜ್ಯದಲ್ಲಿಂದು 442 ಮಂದಿಗೆ ಕೊರೋನಾ ದೃಢ, 6 ಮಂದಿ ಸಾವು – ICU ನಲ್ಲಿ 160 ಜನ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದು ದಿನ ಬರೋಬ್ಬರಿ 442 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10560 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 519 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 6670 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

3716 ಸಕ್ರಿಯ ಪ್ರಕರಣಗಳು ಇದ್ದು 160 ಐಸಿಯುನಲ್ಲಿ ಇದ್ದಾರೆ. ಇವತ್ತು ಪತ್ತೆಯಾದ ಪ್ರಕರಣದಲ್ಲಿ 81 ಅಂತರಾಜ್ಯ ಪ್ರಯಾಣಿಕರಿದ್ದು, 23 ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 6 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 170 ಕ್ಕೆ ಏರಿಕೆಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...