alex Certify BIG SHOCKING: ಇಂದೂ ಕೊರೋನಾ ಬ್ಲಾಸ್ಟ್: ಬೆಂಗಳೂರು 738, ರಾಜ್ಯದಲ್ಲಿ 1105 ಮಂದಿಗೆ ಕೊರೋನಾ – ಒಂದೇ ದಿನ 19 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಇಂದೂ ಕೊರೋನಾ ಬ್ಲಾಸ್ಟ್: ಬೆಂಗಳೂರು 738, ರಾಜ್ಯದಲ್ಲಿ 1105 ಮಂದಿಗೆ ಕೊರೋನಾ – ಒಂದೇ ದಿನ 19 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1105 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 14,245 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 176 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 7683 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

6382 ಸಕ್ರಿಯ ಪ್ರಕರಣಗಳು ಇದ್ದು 268 ಮಂದಿ ಐಸಿಯುನಲ್ಲಿ ಇದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 19 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...