alex Certify BREAKING: ಇಂದೂ ಕೊರೋನಾ ಶಾಕ್ – ಬೆಂಗಳೂರು 503, ರಾಜ್ಯದಲ್ಲಿ 947, ಒಂದೇ ದಿನ 20 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಇಂದೂ ಕೊರೋನಾ ಶಾಕ್ – ಬೆಂಗಳೂರು 503, ರಾಜ್ಯದಲ್ಲಿ 947, ಒಂದೇ ದಿನ 20 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 947 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 503 ಜನರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 20 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...