alex Certify ಮೈಸೂರು 125, ಕಲ್ಬುರ್ಗಿ 121: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೋನಾ ಪಾಸಿಟಿವ್…? ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು 125, ಕಲ್ಬುರ್ಗಿ 121: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೋನಾ ಪಾಸಿಟಿವ್…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 2496 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 1267 ಜನರಿಗೆ, ಮೈಸೂರು 125, ಕಲಬುರ್ಗಿ 121, ಧಾರವಾಡ ಜಿಲ್ಲೆಯಲ್ಲಿ 100 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಬಳ್ಳಾರಿ 99, ಕೊಪ್ಪಳ 98, ದಕ್ಷಿಣಕನ್ನಡ 91, ಬಾಗಲಕೋಟೆ 78, ಉಡುಪಿ 73, ಉತ್ತರಕನ್ನಡ 64, ಬೆಳಗಾವಿ 64, ವಿಜಯಪುರ 52, ತುಮಕೂರು 47, ಬೀದರ್ 42, ಮಂಡ್ಯ 38, ರಾಯಚೂರು 25, ದಾವಣಗೆರೆ 17, ಬೆಂಗಳೂರು ಗ್ರಾಮಾಂತರ 14, ಚಿಕ್ಕಬಳ್ಳಾಪುರ 13, ಕೋಲಾರ 11, ಶಿವಮೊಗ್ಗ, ಕೊಡಗು, ಚಿತ್ರದುರ್ಗ ತಲಾ 10, ಗದಗ 9, ಚಾಮರಾಜನಗರ 8, ಹಾಸನ 4, ಚಿಕ್ಕಮಗಳೂರು 3, ಯಾದಗಿರಿ 2 ಹಾಗೂ ರಾಮನಗರ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವ ವರದಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...