alex Certify ಬೆಂಗಳೂರಿಗೆ ಮತ್ತೆ ಬಿಗ್ ಶಾಕ್: ಒಂದೇ ದಿನ 126 ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಮತ್ತೆ ಬಿಗ್ ಶಾಕ್: ಒಂದೇ ದಿನ 126 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 249 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 126, ಕಲಬುರ್ಗಿ ಜಿಲ್ಲೆಯಲ್ಲಿ 27, ವಿಜಯಪುರ 15, ಉಡುಪಿ 14, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ದಾವಣಗೆರೆ 9, ಉತ್ತರಕನ್ನಡ 6, ಬಾಗಲಕೋಟೆ 6, ಬೀದರ್, ಚಿಕ್ಕಮಗಳೂರು ತಲಾ 5, ಧಾರವಾಡ, ಬೆಂಗಳೂರು ಗ್ರಾಮಾಂತರ ತಲಾ 4, ರಾಮನಗರ 3, ಚಿತ್ರದುರ್ಗ, ಕೋಲಾರ, ತುಮಕೂರು, ಕೊಡಗು ತಲಾ 2, ಯಾದಗಿರಿ, ಮೈಸೂರು, ಚಿಕ್ಕಬಳ್ಳಾಪುರ, ಗದಗ ಕೊಪ್ಪಳ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 9399 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 5730 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3523 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...