alex Certify 21 ಜಿಲ್ಲೆಗಳಿಗೆ ಕೊರೊನಾ ಬಿಗ್ ಶಾಕ್: ಎಲ್ಲೆಲ್ಲಿ ಎಷ್ಟು ಮಂದಿಗೆ ಸೋಂಕು ದೃಢ…? ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

21 ಜಿಲ್ಲೆಗಳಿಗೆ ಕೊರೊನಾ ಬಿಗ್ ಶಾಕ್: ಎಲ್ಲೆಲ್ಲಿ ಎಷ್ಟು ಮಂದಿಗೆ ಸೋಂಕು ದೃಢ…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 6670 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು 2247, ಬಳ್ಳಾರಿ 684, ಬೆಳಗಾವಿ 390, ಕಲಬುರ್ಗಿ 271, ಧಾರವಾಡ 266, ಉಡುಪಿ 246, ಮೈಸೂರು 242 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಕೊಪ್ಪಳ 173, ರಾಯಚೂರು 171, ದಕ್ಷಿಣಕನ್ನಡ 166, ಶಿವಮೊಗ್ಗ 151, ಬಾಗಲಕೋಟೆ 148, ವಿಜಯಪುರ 143, ಹಾಸನ 138, ಉತ್ತರಕನ್ನಡ 120, ಬೆಂಗಳೂರು ಗ್ರಾಮಾಂತರ 119, ದಾವಣಗೆರೆ 111, ಗದಗ 105, ಮಂಡ್ಯ 102, ರಾಮನಗರ 93, ಹಾವೇರಿ 90, ಕೋಲಾರ 88, ಬೀದರ್ 84, ತುಮಕೂರು 76, ಯಾದಗಿರಿ 70, ಚಿಕ್ಕಮಗಳೂರು 65, ಚಿಕ್ಕಬಳ್ಳಾಪುರ 64, ಚಾಮರಾಜನಗರ 63, ಚಿತ್ರದುರ್ಗ 57, ಕೊಡಗು 27 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇವತ್ತು ಬೆಂಗಳೂರು 22, ಮೈಸೂರು 15, ಕಲಬುರಗಿ 7, ಬಳ್ಳಾರಿ 5, ಧಾರವಾಡ 9, ಉಡುಪಿ 5, ಹಾಸನ ಜಿಲ್ಲೆಯಲ್ಲಿ 9 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...