alex Certify ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷ್ಯ: ಡಿ.ಕೆ. ಶಿವಕುಮಾರ್ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷ್ಯ: ಡಿ.ಕೆ. ಶಿವಕುಮಾರ್ ಆರೋಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾಂಕ್ರಮಿಕ ರೋಗ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎನ್ನುವುದಕ್ಕೆ ಸಚಿವ ಸಂಪುಟದಲ್ಲಿ ಖಾತೆ ಬದಲಾವಣೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಆರೋಗ್ಯ ಇಲಾಖೆ ಜವಾಬ್ದಾರಿಯನ್ನು ಶ್ರೀರಾಮುಲು ಬದಲಿಗೆ ಡಾ.ಕೆ. ಸುಧಾಕರ್ ಅವರಿಗೆ ವಹಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, ಆರೋಗ್ಯ ಸಚಿವರನ್ನು ಬದಲಾಯಿಸಿರುವುದು ಸರ್ಕಾರದ ಅಸಮರ್ಥತೆಯನ್ನು ಬಿಂಬಿಸುತ್ತದೆ ರಾಜ್ಯದಲ್ಲಿ ಕೊರೋನಾದಿಂದ ಅಪಾರ ಪ್ರಮಾಣದ ಜೀವಹಾನಿ ಆಗಿದೆ. ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...