alex Certify ಬಿಗ್ ನ್ಯೂಸ್: ಮೈಸೂರಿನಲ್ಲಿ ʼಕೊರೊನಾʼ ಲಸಿಕೆ ಪ್ರಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಮೈಸೂರಿನಲ್ಲಿ ʼಕೊರೊನಾʼ ಲಸಿಕೆ ಪ್ರಯೋಗ

ಪುಣೆಯ ಭಾರತೀಯ ಸೆರಂ ಸಂಸ್ಥೆ ಸಹಯೋಗದಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ ಕೋವಿಡ್ ಲಸಿಕೆ ಕೋವಿಶೀಲ್ಡ್ ಕ್ಲಿನಿಕಲ್ ಟ್ರಯಲ್ ನಡೆಸಲು ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜನ್ನು ಆಯ್ಕೆ ಮಾಡಿದೆ.

250 ಮಂದಿ ಸ್ವಯಂ ಸೇವಕರು ಪ್ರಯೋಗಕ್ಕೆ ಒಳಗಾಗಲು ಮುಂದೆ ಬಂದಿದ್ದು, ಇವರಲ್ಲಿ ಐವರಿಗೆ ಶನಿವಾರ ಪ್ರಾಯೋಗಿಕವಾಗಿ ಲಸಿಕೆ ನೀಡಲಾಗುವುದು. ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 105ನೇ ಜನ್ಮದಿನವಾದ ಆಗಸ್ಟ್ 29 ರಂದು ಲಸಿಕೆ ಕ್ಲಿನಿಕಲ್ ಟ್ರಯಲ್ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...