alex Certify BIG NEWS: ಪತ್ನಿ, ಅಳಿಯನ ನಂತರ ಕೃಷಿ ಸಚಿವ ಬಿ.ಸಿ. ಪಾಟೀಲ್ ಗೂ ಕೊರೊನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ, ಅಳಿಯನ ನಂತರ ಕೃಷಿ ಸಚಿವ ಬಿ.ಸಿ. ಪಾಟೀಲ್ ಗೂ ಕೊರೊನಾ ಪಾಸಿಟಿವ್

ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ್, ಅವರ ಪತ್ನಿ, ಅಳಿಯ ಮತ್ತು ಅವರ ನಿವಾಸದ ಸಿಬ್ಬಂದಿ ಸೇರಿದಂತೆ ಸಂಪರ್ಕದಲ್ಲಿದ್ದ ಹಲವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಬಿ.ಸಿ. ಪಾಟೀಲ್ ಬೆಂಗಳೂರಿನ ನಿವಾಸದಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಉಳಿದವರು ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಿದ್ದಾರೆ.

ಸಚಿವ ಬಿ.ಸಿ. ಪಾಟೀಲ್ ಅವರು ಈ ಕುರಿತು ಸ್ಪಷ್ಟಪಡಿಸಿದ್ದು, ನನ್ನ ಶ್ರೀಮತಿ, ಅಳಿಯ ಮತ್ತು ಹಿರೇಕೆರೂರು ನಿವಾಸದ ಸಿಬ್ಬಂದಿ ವರ್ಗದವರು ಸೇರಿದಂತೆ ಐವರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ನಾನು ಕ್ವಾರಂಟೈನ್ ನಲ್ಲಿ ಇದ್ದೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...