alex Certify ರಾಜ್ಯದಲ್ಲಿ 800 ರ ಸನಿಹಕ್ಕೆ ಕೊರೋನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ 800 ರ ಸನಿಹಕ್ಕೆ ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದ್ದು, 794 ಕ್ಕೆ ತಲುಪಿದೆ. ಇಂದು ಹೊಸದಾಗಿ 41 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು 12, ಉತ್ತರಕನ್ನಡ 8, ದಾವಣಗೆರೆ ಜಿಲ್ಲೆ 6, ತುಮಕೂರು 4, ಬೀದರ್, ದಕ್ಷಿಣ ಕನ್ನಡ, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ 3, ವಿಜಯಪುರ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಕೊರೋನಾ ಸೋಂಕು ತಡೆಗೆ ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗಿದ್ದರೂ ದಿನೇ ದಿನೇ ಸೋಂಕಿತರ ಪ್ರಕರಣ ಜಾಸ್ತಿಯಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...